English     ನಮ್ಮನ್ನು ಅನುಸರಿಸಿ:
 
ಇಲಾಖೆ ಮುಖಪುಟ > ನಮ್ಮ ಬಗ್ಗೆ > ಇಲಾಖೆ > ಅಪ್ರಮುಅಸಂ (ಅಭಿವೃದ್ಧಿ)
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅಭಿವೃದ್ಧಿ)

ಕರ್ತವ್ಯಗಳು ಮತ್ತು ಹೊಣೆಗಾರಿಕೆಗಳು
 
  • ಇತರ ಅಧಿಕಾರಿಗಳು ಮೇಲ್ವಿಚಾರಣೆ ನಡೆಸುವ ವಲಯ ಯೋಜನೆಗಳನ್ನು ಹೊರತುಪಡಿಸಿ ಜಿಲ್ಲಾ ವಲಯ, ರಾಜ್ಯ ವಲಯ ಹಾಗೂ ಕೇಂದ್ರ ವಲಯ ಯೋಜನೆಗಳ ಪರಿವೀಕ್ಷಣೆ ಮತ್ತು ಮೇಲ್ವಿಚಾರಣೆ.
  • ಭಾರತ ಸರ್ಕಾರಕ್ಕೆ ಕೆಡಿಪಿ, ಕರ್ನಾಟಕ ಸರ್ಕಾರಕ್ಕೆ ಕೆಡಿಪಿ ಮತ್ತು ಎಂಪಿಐಸಿ ವರದಿಗಳನ್ನು ಸಲ್ಲಿಸುವ ನೋಡಲ್ ಅಧಿಕಾರಿಯಾಗಿ ಕೆಲಸ ಮಾಡುವುದು ಮತ್ತು ಇವುಗಳಿಗೆ ಸಂಬಂಧಿಸಿದಂತೆ ಕರೆಯಲಾಗುವ ಪರಿಶೀಲನಾ ಸಭೆಗೆ ಹಾಜರಾಗುವುದು.
  • ಅರಣ್ಯ ಪ್ರದೇಶಗಳಲ್ಲದವುಗಳನ್ನೂ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳು, ಅರಣ್ಯೀಕರಣ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ಯಾವುದೇ ವಿಷಯಗಳು.
  • ಪ್ರಬೇಧ ನೆಡುವಿಕೆ ತಾಂತ್ರಿಕತೆಗಳ ಮಾರ್ಗದರ್ಶಿ ಸೂತ್ರಗಳನ್ನು ಅನುಷ್ಠಾನಗೊಳಿಸುವುದು. ವಿವಿಧ ಸಸಿ ಮಾದರಿಗಳಿಗಾಗಿ ಏಕರೂಪದ ಮಾದರಿ ಅಂದಾಜುಗಳನ್ನು ಅಭಿವೃದ್ಧಿಪಡಿಸುವುದು.
  • ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ನೆಡುತೋಪುಗಳ, ನರ್ಸರಿಗಳ ಗುಣಮಟ್ಟದ ಸಂಪೂರ್ಣ ಪರಿವೀಕ್ಷಣೆ.
 
Unit Officers
 
Schemes
   
 
 
 
  ಅರಣ್ಯ
ಅರಣ್ಯ ವ್ಯಾಖ್ಯಾನ
ಅರಣ್ಯ ಪ್ರದೇಶ
ಅರಣ್ಯ ವೈವಿಧ್ಯತೆ
ಅರಣ್ಯ ಸಂಪನ್ಮೂಲಗಳು
ಅರಣ್ಯ ವಿಧಗಳು
  ವನ್ಯಜೀವಿ
ಹುಲಿ ಮೀಸಲು
ಅಭಯಾರಣ್ಯಗಳು
ಸಫಾರಿ ಮತ್ತು ಮೃಗಾಲಯಗಳು
ರಾಷ್ಟ್ರೀಯ ಉದ್ಯಾನಗಳು
ಸಮುದಾಯ ಮೀಸಲುಗಳು
ಸಂರಕ್ಷಣಾ ಮೀಸಲುಗಳು
ನಿರ್ವಹಣಾ ಯೋಜನೆಗಳು
ವನ್ಯಜೀವಿ ಪ್ರಕಟಣೆ
  ಸ್ಕೀಮ್ಸ್ ಮತ್ತು ಯೋಜನೆಗಳು
ರೂಪುರೇಷೆ ಯೋಜನೆಗಳು
ಕೇಂದ್ರ ಪ್ರಾಯೋಜಿತ ಯೋಜನೆಗಳು
ಕೇಂದ್ರ ರೂಪುರೇಷೆ ಯೋಜನೆಗಳು
ಜಿಲ್ಲಾ ವಲಯ ಯೋಜನೆಗಳು
ಇತರ ಯೋಜನೆಗಳು
 ಜೆ ಎಫ್ ಪಿ ಎಮ್ ಮತ್ತು ಕೃಷಿ ಅರಣ್ಯ
ಜಂಟಿ ಅರಣ್ಯ ಯೋಜನೆ ಮತ್ತು ನಿರ್ವಹಣೆ
ಸಸಿಗಳ ಜಾತಿ ಮತ್ತು ಗಿಡ ನೆಡುವ ಮಾದರಿಗಳು
ಮರ ಪಟ್ಟಾ
ಸಾಂಸ್ಥಿಕ ನೆಡುವಿಕೆ
ಇಲಾಖಾ ನರ್ಸರಿಗಳು
ಸಾಮಾಜಿಕ ಅರಣ್ಯೀಕರಣ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ
ಗ್ರಾಮ ಅರಣ್ಯ ಸಮಿತಿಗಳು
  ಅರಣ್ಯ ನಿಗಮಗಳು
ಕರ್ನಾಟಕ ಗೋಡಂಬಿ ಅಭಿವೃದ್ಧಿ ನಿಗಮ
ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಔಷಧೀಯ ಸಸ್ಯಗಳ ಪ್ರಾಧಿಕಾರ
ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ
ಪರಿಸರ ನಿರ್ವಹಣೆ & ನೀತಿ ಸಂಶೋಧನಾ ಸಂಸ್ಥೆ
ಜಂಗಲ್ ಲಾಡ್ಜ್ಗಳು ಹಾಗೂ ರೆಸಾರ್ಟ್ಗಳು
ಕೆರೆ ಅಭಿವೃದ್ಧಿ ಪ್ರಾಧೀಕಾರ
  ಅರಣ್ಯ ಪ್ರದೇಶ ಭೇಟಿ
ಇಂಟರ್ಪ್ರಿಟೇಷನ್ ಕೇಂದ್ರಗಳು
ಟ್ರೆಕ್ಕಿಂಗ್
ಅರಣ್ಯ ಆಸಕ್ತಿ ಸ್ಥಳಗಳು
ಅರಣ್ಯ ವಸತಿ ಗೃಹಗಳು
Dos and Dont's
  ನಾನು ಹೇಗೆ
ಮರ, ಬಿದಿರು, ಬೆತ್ತ, ಶ್ರೀಗಂಧದವನ್ನು ಮಾರಾಟ ಬೆಲೆಯಲ್ಲಿ ಪಡೆಯುವ ಬಗ್ಗೆ?
ವನ್ಯ ಜೀವಿಗಳಿಂದ ಬೆಳೆ ಹಾನಿ, ಸಾವು ನೋವುಗಳ ಪರಿಹಾರ ಬಗ್ಗೆ?
ಮರ ಕಟಾವಣೆ ಬಗ್ಗೆ?
ಅರಣ್ಯ ಪ್ರದೇಶದಲ್ಲಿ ಟ್ರೆಕಿಂಗ್, ಚಿತ್ರ ಶೂಟಿಂಗ್ ಅನುಮತಿಯನ್ನು ಪಡೆಯುವ ಬಗ್ಗೆ?
ದೂರು ಅಥವಾ ಮನವಿಯನ್ನು ದಾಖಲಿಸುವ ಬಗ್ಗೆ?
ಸಸಿಗಳನ್ನು ಪಡೆಯುವ ಬಗ್ಗೆ?