English     ನಮ್ಮನ್ನು ಅನುಸರಿಸಿ:
 
ಇಲಾಖೆ ಮುಖಪುಟ > ನಮ್ಮ ಬಗ್ಗೆ > ಇಲಾಖೆ > ಪ್ರಮುಅಸಂ (ಅರಣ್ಯ ಪಡೆ ಮುಖ್ಯಸ್ಥರು) > ಅಪ್ರಮುಅಸಂ (ಪ್ರ.ಕ. ಮತ್ತು ಸಂ.)
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಧಾನ ಕಛೇರಿ ಮತ್ತು ಸಂಯೋಜನೆ) - ಶ್ರೀ ಎಂ ಎಸ್ ಗೌಡರ್, ಭಾಅಸೇ.,

ಕರ್ತವ್ಯಗಳು ಮತ್ತು ಹೊಣೆಗಾರಿಕೆಗಳು
 
  • ಸಾಮಾನ್ಯ ಆಡಳಿತದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಹಕರಿಸುವುದು.
  • ಭಾರತೀಯ ಅರಣ್ಯ ಸೇವೆಯ ಕೇಡರ್ಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಎಸ್ಎಫ್ಎಸ್), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ಎಸ್ಎಫ್ಎಸ್), ವಲಯ ಅರಣ್ಯಾಧಿಕಾರಿಗಳು ಮತ್ತು ಗೆಜೆಟೆಡ್ ಶಾಸನಾಂಗ ಸಿಬ್ಬಂದಿಗೆ ಸಂಬಂಧಿಸಿದ ಸಾಂಸ್ಥಿಕ ವಿಷಯಗಳು.
  • ಭಾರತೀಯ ಅರಣ್ಯ ಸೇವೆ, ಎಸ್ಎಫ್ಎಸ್, ಮತ್ತು ಗೆಜೆಟೆಡ್ ಶಾಸನಾಂಗ ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಶಿಸ್ತುಪಾಲನಾ ವಿಷಯಗಳು.
  • ಆಸ್ತಿ ಮತ್ತು ಹೊಣೆಗಾರಿಕೆ ತಃಖ್ತೆ, ಅದರ ಬಗ್ಗೆ ಪತ್ರವ್ಯವಹಾರ. ಭಾರತೀಯ ಅರಣ್ಯ ಸೇವೆ, ಎಸ್ಎಫ್ಎಸ್, ಮತ್ತು ಗೆಜೆಟೆಡ್ ಶಾಸನಾಂಗ ಸಿಬ್ಬಂದಿಗೆ ಸಂಬಂಧಿಸಿದ ಗೌಪ್ಯ ವರದಿಗಳು.
  • ಸಂಬಂಧಪಟ್ಟ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ವಾರ್ಷಿಕ ಕ್ರಿಯಾ ಯೋಜನೆಗಳನ್ನು ಅನುಮೋದಿಸುವುದನ್ನು ಮತ್ತು ಸಮಯಕ್ಕೆ ಸರಿಯಾಗಿ ಆಯವ್ಯಯ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಖಾತ್ರಿಪಡಿಸಿಕೊಳ್ಳುವುದು.
  • ರೂಪುರೇಷೆ ಹಾಗೂ ರೂಪುರೇಷೇತರ ಯೋಜನೆಗಳ ಅಡಿಯಲ್ಲಿ ಆಯವ್ಯಯ ಹಂಚಿಕೆ ಮತ್ತು ಬಿಡುಗಡೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಹಕಾರ ನೀಡುವುದು.
  • ಪ್ರಧಾನ ಕಛೇರಿಯಲ್ಲಿನ ಇಲಾಖೆಗಳ ಇತರ ವಿಭಾಗಗಳ ಜೊತೆ ವಿಷಯಗಳ ಸಂಯೋಜನೆ.
  • ವಿಧಾನಸಭೆ, ವಿಧಾನ ಪರಿಷತ್ತು, ಸಂಸತ್ತಿನ ಪ್ರಶ್ನೆಗಳು, ಖಾತ್ರಿ ಸಮಿತಿ, ಅಧೀನ ಸಮಿತಿ, ಬೇಡಿಕೆ ಸಮಿತಿ ಇವುಗಳಿಗೆ ಸಂಬಂಧಿಸಿದ ವಿಷಯಗಳು.
  • ಸಾಲಗಳು ಹಾಗೂ ಮುಂಗಡಗಳು, ವೈದ್ಯಕೀಯ ವೆಚ್ಚ ಮರುಪಾವತಿ ಇತ್ಯಾದಿ ವಿಷಯಗಳು.
 
Schemes
   
 
 
 
  ಅರಣ್ಯ
ಅರಣ್ಯ ವ್ಯಾಖ್ಯಾನ
ಅರಣ್ಯ ಪ್ರದೇಶ
ಅರಣ್ಯ ವೈವಿಧ್ಯತೆ
ಅರಣ್ಯ ಸಂಪನ್ಮೂಲಗಳು
ಅರಣ್ಯ ವಿಧಗಳು
  ವನ್ಯಜೀವಿ
ಹುಲಿ ಮೀಸಲು
ಅಭಯಾರಣ್ಯಗಳು
ಸಫಾರಿ ಮತ್ತು ಮೃಗಾಲಯಗಳು
ರಾಷ್ಟ್ರೀಯ ಉದ್ಯಾನಗಳು
ಸಮುದಾಯ ಮೀಸಲುಗಳು
ಸಂರಕ್ಷಣಾ ಮೀಸಲುಗಳು
ನಿರ್ವಹಣಾ ಯೋಜನೆಗಳು
ವನ್ಯಜೀವಿ ಪ್ರಕಟಣೆ
  ಸ್ಕೀಮ್ಸ್ ಮತ್ತು ಯೋಜನೆಗಳು
ರೂಪುರೇಷೆ ಯೋಜನೆಗಳು
ಕೇಂದ್ರ ಪ್ರಾಯೋಜಿತ ಯೋಜನೆಗಳು
ಕೇಂದ್ರ ರೂಪುರೇಷೆ ಯೋಜನೆಗಳು
ಜಿಲ್ಲಾ ವಲಯ ಯೋಜನೆಗಳು
ಇತರ ಯೋಜನೆಗಳು
 ಜೆ ಎಫ್ ಪಿ ಎಮ್ ಮತ್ತು ಕೃಷಿ ಅರಣ್ಯ
ಜಂಟಿ ಅರಣ್ಯ ಯೋಜನೆ ಮತ್ತು ನಿರ್ವಹಣೆ
ಸಸಿಗಳ ಜಾತಿ ಮತ್ತು ಗಿಡ ನೆಡುವ ಮಾದರಿಗಳು
ಮರ ಪಟ್ಟಾ
ಸಾಂಸ್ಥಿಕ ನೆಡುವಿಕೆ
ಇಲಾಖಾ ನರ್ಸರಿಗಳು
ಸಾಮಾಜಿಕ ಅರಣ್ಯೀಕರಣ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ
ಗ್ರಾಮ ಅರಣ್ಯ ಸಮಿತಿಗಳು
  ಅರಣ್ಯ ನಿಗಮಗಳು
ಕರ್ನಾಟಕ ಗೋಡಂಬಿ ಅಭಿವೃದ್ಧಿ ನಿಗಮ
ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಔಷಧೀಯ ಸಸ್ಯಗಳ ಪ್ರಾಧಿಕಾರ
ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ
ಪರಿಸರ ನಿರ್ವಹಣೆ & ನೀತಿ ಸಂಶೋಧನಾ ಸಂಸ್ಥೆ
ಜಂಗಲ್ ಲಾಡ್ಜ್ಗಳು ಹಾಗೂ ರೆಸಾರ್ಟ್ಗಳು
ಕೆರೆ ಅಭಿವೃದ್ಧಿ ಪ್ರಾಧೀಕಾರ
  ಅರಣ್ಯ ಪ್ರದೇಶ ಭೇಟಿ
ಇಂಟರ್ಪ್ರಿಟೇಷನ್ ಕೇಂದ್ರಗಳು
ಟ್ರೆಕ್ಕಿಂಗ್
ಅರಣ್ಯ ಆಸಕ್ತಿ ಸ್ಥಳಗಳು
ಅರಣ್ಯ ವಸತಿ ಗೃಹಗಳು
Dos and Dont's
  ನಾನು ಹೇಗೆ
ಮರ, ಬಿದಿರು, ಬೆತ್ತ, ಶ್ರೀಗಂಧದವನ್ನು ಮಾರಾಟ ಬೆಲೆಯಲ್ಲಿ ಪಡೆಯುವ ಬಗ್ಗೆ?
ವನ್ಯ ಜೀವಿಗಳಿಂದ ಬೆಳೆ ಹಾನಿ, ಸಾವು ನೋವುಗಳ ಪರಿಹಾರ ಬಗ್ಗೆ?
ಮರ ಕಟಾವಣೆ ಬಗ್ಗೆ?
ಅರಣ್ಯ ಪ್ರದೇಶದಲ್ಲಿ ಟ್ರೆಕಿಂಗ್, ಚಿತ್ರ ಶೂಟಿಂಗ್ ಅನುಮತಿಯನ್ನು ಪಡೆಯುವ ಬಗ್ಗೆ?
ದೂರು ಅಥವಾ ಮನವಿಯನ್ನು ದಾಖಲಿಸುವ ಬಗ್ಗೆ?
ಸಸಿಗಳನ್ನು ಪಡೆಯುವ ಬಗ್ಗೆ?