English     ನಮ್ಮನ್ನು ಅನುಸರಿಸಿ:
 
ವನ್ಯಜೀವಿ ಮುಖಪುಟ > ವನ್ಯಜೀವಿ > ಸಮುದಾಯ ಮೀಸಲುಗಳು
ಸಮುದಾಯ ಮೀಸಲುಗಳು

ಭಾರತದಲ್ಲಿ ಸಂರಕ್ಷಿತ ಮೀಸಲುಗಳು ಮತ್ತು ಸಮುದಾಯ ಮೀಸಲುಗಳು ಎಂಬ ಪದಗಳು ಭಾರತದ ಪ್ರಮುಖ ರಾಷ್ಟ್ರೀಯ ಉದ್ಯಾನವನಗಳು, ವನ್ಯಜೀವಿ ಅಭಯಾರಣ್ಯಗಳು ಹಾಗೂ ಮೀಸಲು ಮತ್ತು ರಕ್ಷಿತ ಅರಣ್ಯಗಳ ನಡುವೆ ಮಾದರಿ ನಿರ್ಜನ ವಲಯಗಳಾಗಿ ಅಥವಾ ಜೋಡಿಸುವ ಮಾರ್ಗಗಳಾಗಿ ಹಾಗೂ ವಲಸೆ ಮಾರ್ಗಗಳಾಗಿ ಕೆಲಸ ಮಾಡುವ ಭಾರತದ ರಕ್ಷಿತ ಪ್ರದೇಶಗಳನ್ನು ಸೂಚಿಸುತ್ತವೆ. ಅವುಗಳು ನಿರ್ವಸಿತವಾಗಿದ್ದಲ್ಲಿ ಹಾಗೂ ಸಂಪೂರ್ಣವಾಗಿ ಭಾರತ ಸರ್ಕಾರದ ಮಾಲೀಕತ್ವಕ್ಕೆ ಒಳಪಟ್ಟಿದ್ದಲ್ಲಿ; ಆದರೆ ಸಮುದಾಯಗಳಿಂದ ಜೀವನೋಪಾಯಕ್ಕಾಗಿ ಉಪಯೋಗಿಸಲ್ಪಡುತ್ತಿದ್ದಲ್ಲಿ ಹಾಗೂ ಖಾಸಗಿಯವರ ಮಾಲೀಕತ್ವಕ್ಕೆ ಒಳಪಟ್ಟ ಭೂಮಿಯ ಸಮುದಾಯ ಪ್ರದೇಶಗಳಾಗಿದ್ದಲ್ಲಿ ಅಂತಹ ಪ್ರದೇಶಗಳನ್ನು ಸಂರಕ್ಷಿತ ಪ್ರದೇಶಗಳನ್ನು ಹೆಸರಿಸಲಾಗುವುದು. ಸಮುದಾಯದ ಅರಣ್ಯಗಳ ಪ್ರಕರಣದಲ್ಲಿನಂತೆ ಅಂತಹ ಮೀಸಲುಗಳ ಕಾರ್ಯನಿರ್ವಹಣೆಯು ಸ್ಥಳೀಯ ಜನಗಳು ಹಾಗೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ ಮೂಲಕ ನಡೆಯುತ್ತದೆ.

ಕ್ರ ಸಂ. ಸಮುದಾಯ ಮೀಸಲಿನ ಹೆಸರು ಅಧಿಸೂಚನೆ ಸಂಖ್ಯೆ ಮತ್ತು ದಿನಾಂಕ ವಿಸ್ತೀರ್ಣ(ಚ.ಕಿಮೀ)
1 ಕೊಕ್ಕರೆ ಬೆಳ್ಳೂರು ಸಮುದಾಯ ಮೀಸಲು ಎಫ್ಇಇ 218 ಎಫ್ಡಬ್ಲ್ಯೂಎಲ್ 2007 ದಿನಾಂಕ 14-09-2007 3.12


 
  ಅರಣ್ಯ
ಅರಣ್ಯ ವ್ಯಾಖ್ಯಾನ
ಅರಣ್ಯ ಪ್ರದೇಶ
ಅರಣ್ಯ ವೈವಿಧ್ಯತೆ
ಅರಣ್ಯ ಸಂಪನ್ಮೂಲಗಳು
ಅರಣ್ಯ ವಿಧಗಳು
  ವನ್ಯಜೀವಿ
ಹುಲಿ ಮೀಸಲು
ಅಭಯಾರಣ್ಯಗಳು
ಸಫಾರಿ ಮತ್ತು ಮೃಗಾಲಯಗಳು
ರಾಷ್ಟ್ರೀಯ ಉದ್ಯಾನಗಳು
ಸಮುದಾಯ ಮೀಸಲುಗಳು
ಸಂರಕ್ಷಣಾ ಮೀಸಲುಗಳು
ನಿರ್ವಹಣಾ ಯೋಜನೆಗಳು
ವನ್ಯಜೀವಿ ಪ್ರಕಟಣೆ
  ಸ್ಕೀಮ್ಸ್ ಮತ್ತು ಯೋಜನೆಗಳು
ರೂಪುರೇಷೆ ಯೋಜನೆಗಳು
ಕೇಂದ್ರ ಪ್ರಾಯೋಜಿತ ಯೋಜನೆಗಳು
ಕೇಂದ್ರ ರೂಪುರೇಷೆ ಯೋಜನೆಗಳು
ಜಿಲ್ಲಾ ವಲಯ ಯೋಜನೆಗಳು
ಇತರ ಯೋಜನೆಗಳು
 ಜೆ ಎಫ್ ಪಿ ಎಮ್ ಮತ್ತು ಕೃಷಿ ಅರಣ್ಯ
ಜಂಟಿ ಅರಣ್ಯ ಯೋಜನೆ ಮತ್ತು ನಿರ್ವಹಣೆ
ಸಸಿಗಳ ಜಾತಿ ಮತ್ತು ಗಿಡ ನೆಡುವ ಮಾದರಿಗಳು
ಮರ ಪಟ್ಟಾ
ಸಾಂಸ್ಥಿಕ ನೆಡುವಿಕೆ
ಇಲಾಖಾ ನರ್ಸರಿಗಳು
ಸಾಮಾಜಿಕ ಅರಣ್ಯೀಕರಣ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ
ಗ್ರಾಮ ಅರಣ್ಯ ಸಮಿತಿಗಳು
  ಅರಣ್ಯ ನಿಗಮಗಳು
ಕರ್ನಾಟಕ ಗೋಡಂಬಿ ಅಭಿವೃದ್ಧಿ ನಿಗಮ
ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಔಷಧೀಯ ಸಸ್ಯಗಳ ಪ್ರಾಧಿಕಾರ
ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ
ಪರಿಸರ ನಿರ್ವಹಣೆ & ನೀತಿ ಸಂಶೋಧನಾ ಸಂಸ್ಥೆ
ಜಂಗಲ್ ಲಾಡ್ಜ್ಗಳು ಹಾಗೂ ರೆಸಾರ್ಟ್ಗಳು
ಕೆರೆ ಅಭಿವೃದ್ಧಿ ಪ್ರಾಧೀಕಾರ
  ಅರಣ್ಯ ಪ್ರದೇಶ ಭೇಟಿ
ಇಂಟರ್ಪ್ರಿಟೇಷನ್ ಕೇಂದ್ರಗಳು
ಟ್ರೆಕ್ಕಿಂಗ್
ಅರಣ್ಯ ಆಸಕ್ತಿ ಸ್ಥಳಗಳು
ಅರಣ್ಯ ವಸತಿ ಗೃಹಗಳು
Dos and Dont's
  ನಾನು ಹೇಗೆ
ಮರ, ಬಿದಿರು, ಬೆತ್ತ, ಶ್ರೀಗಂಧದವನ್ನು ಮಾರಾಟ ಬೆಲೆಯಲ್ಲಿ ಪಡೆಯುವ ಬಗ್ಗೆ?
ವನ್ಯ ಜೀವಿಗಳಿಂದ ಬೆಳೆ ಹಾನಿ, ಸಾವು ನೋವುಗಳ ಪರಿಹಾರ ಬಗ್ಗೆ?
ಮರ ಕಟಾವಣೆ ಬಗ್ಗೆ?
ಅರಣ್ಯ ಪ್ರದೇಶದಲ್ಲಿ ಟ್ರೆಕಿಂಗ್, ಚಿತ್ರ ಶೂಟಿಂಗ್ ಅನುಮತಿಯನ್ನು ಪಡೆಯುವ ಬಗ್ಗೆ?
ದೂರು ಅಥವಾ ಮನವಿಯನ್ನು ದಾಖಲಿಸುವ ಬಗ್ಗೆ?
ಸಸಿಗಳನ್ನು ಪಡೆಯುವ ಬಗ್ಗೆ?