English     ನಮ್ಮನ್ನು ಅನುಸರಿಸಿ:
 
ಜೆ.ಎಫ್.ಪಿ.ಎಮ್ ಮತ್ತು ಕೃಷಿ ಅರಣ್ಯ ಮುಖಪುಟ > ಜೆ.ಎಫ್.ಪಿ.ಎಮ್ ಮತ್ತು ಕೃಷಿ ಅರಣ್ಯ > ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ

1. ಕೆಎಪಿವೈ (2011-12) ಹೊಸ ಯೋಜನೆಯ ಅನುಷ್ಠಾನದ ಬಗ್ಗೆ ಇಲಾಖೆಯ ನಡಾವಳಿಗಳು.
2. ಕೆಎಪಿವೈ ಪ್ರೋತ್ಸಾಹಹಿಸಲು ಸರ್ಕಾರೇತರ ಸಂಸ್ಥೆಗಳ ಒಳಗೊಳ್ಳುವಿಕೆಯ ಬಗ್ಗೆ ಇಲಾಖೆಯ ನಡಾವಳಿಗಳು.
3. 2014-15ರ ಸಾಲಿನಲ್ಲಿ ಬೇರೆ ಬೇರೆ ವೃತ್ತಗಳಲ್ಲಿ ಕೆಎಪಿವೈ ಕಾರ್ಯಾಗಾರಗಳ ಅನುಷ್ಠಾನ.

ರಾಷ್ಟ್ರೀಯ ಅರಣ್ಯೀಕರಣ ನೀತಿಯಂತೆ, ಭೂ ಪ್ರದೇಶದ ಶೇಕಡ 33%ರಷ್ಟು ಭಾಗ ವೃಕ್ಷ ಹೊದಿಕೆಯನ್ನು ಹೊಂದಿರಬೇಕು. ಗುರಿಯನ್ನು ಸಾಧಿಸಲು ಇಲಾಖೆಯು ಹಲವಾರು ಅರಣ್ಯೀಕರಣ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುತ್ತಿದೆ. ಅರಣ್ಯೀಕರಣದ ಗುರಿಯು ಹೆಚ್ಚಾಗಿರುವುದರಿಂದ ಹಸಿರಾಗಿಸುವಿಕೆಯನ್ನು ಕ್ರಾಂತಿಕಾರಕವಾಗಿ ಕೈಗೊಳ್ಳಬೇಕು. ಇದನ್ನು ರೈತರು, ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಐಚ್ಛಿಕ ಪಾಲ್ಗೊಳ್ಳುವಿಕೆಯಿಂದ ಯಶಸ್ವಿಯಾಗಿ ಸಾಧಿಸಬಹುದು.

ವೃಕ್ಷ ಹೊದಿಕೆಯನ್ನು ಹೆಚ್ಚಿಸುವ ಉದಾತ್ತ ಕಾರ್ಯಕ್ಕೆ ರೈತರ ಹಾಗೂ ಸಾರ್ವಜನಿಕರ ಸಹಕಾರವನ್ನು ಪಡೆಯುವುದಕ್ಕೆ ಕರ್ನಾಟಕ ಸರ್ಕಾರವು 2011ರಿಂದ “ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ” ಯನ್ನು ಆರಂಭಿಸಿದೆ. ಕಾರ್ಯಕ್ರಮದ ಮಾರ್ಗಸೂಚಿಗಳಂತೆ ರೈತರು, ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳು ಸಸಿಗಳನ್ನು ರಿಯಾಯಿತಿ ದರದಲ್ಲಿ ತಮ್ಮ ಹತ್ತಿರದ ಇಲಾಖೆಯ ಸಸಿ ಬೆಳೆಸುವ ಕೇಂದ್ರಗಳಿಂದ ಪಡೆಯಬಹುದು ಹಾಗೂ ಅವರಿಗೆ ತಮ್ಮ ಜಮೀನಿನಲ್ಲಿ ಸ್ಥಳೀಯ ಪ್ರಬೇಧಗಳ ಮರಗಳನ್ನು ಬೆಳೆಸಲು ಉತ್ತೇಜನ ನೀಡಲು ರೈತರಿಗೆ ಪೆÇ್ರೀತ್ಸಾಹಧನ ನೀಡಲಾಗುವುದು.

ಉಳಿಯುವ ಪ್ರತಿ ಸಸಿಗೆ 10 ರೂಪಾಯಿಗಳ ಪ್ರೋತ್ಸಾಹಧನವನ್ನು ಇಲಾಖೆಯು ನೀಡಿದೆ. ಸಸಿಗಳ ಗಣತಿಯನ್ನು ಕ್ರಮವಾದ ಅರಣ್ಯ ಅಧಿಕಾರಿಗಳು ಮಾಡುತ್ತಾರೆ. ಎರಡು ಮತ್ತು ಮೂರನೆ ವರ್ಷದಲ್ಲಿ ರೈತರಿಗೆ ಪ್ರತಿ ಸಸಿಗೆ ಕ್ರಮವಾಗಿ 15 ಹಾಗೂ 20 ರೂಪಾಯಿಗಳ ಪೆÇ್ರೀತ್ಸಾಹಧನ ನೀಡಲಾಗಿದೆ.

 
  ಅರಣ್ಯ
ಅರಣ್ಯ ವ್ಯಾಖ್ಯಾನ
ಅರಣ್ಯ ಪ್ರದೇಶ
ಅರಣ್ಯ ವೈವಿಧ್ಯತೆ
ಅರಣ್ಯ ಸಂಪನ್ಮೂಲಗಳು
ಅರಣ್ಯ ವಿಧಗಳು
  ವನ್ಯಜೀವಿ
ಹುಲಿ ಮೀಸಲು
ಅಭಯಾರಣ್ಯಗಳು
ಸಫಾರಿ ಮತ್ತು ಮೃಗಾಲಯಗಳು
ರಾಷ್ಟ್ರೀಯ ಉದ್ಯಾನಗಳು
ಸಮುದಾಯ ಮೀಸಲುಗಳು
ಸಂರಕ್ಷಣಾ ಮೀಸಲುಗಳು
ನಿರ್ವಹಣಾ ಯೋಜನೆಗಳು
ವನ್ಯಜೀವಿ ಪ್ರಕಟಣೆ
  ಸ್ಕೀಮ್ಸ್ ಮತ್ತು ಯೋಜನೆಗಳು
ರೂಪುರೇಷೆ ಯೋಜನೆಗಳು
ಕೇಂದ್ರ ಪ್ರಾಯೋಜಿತ ಯೋಜನೆಗಳು
ಕೇಂದ್ರ ರೂಪುರೇಷೆ ಯೋಜನೆಗಳು
ಜಿಲ್ಲಾ ವಲಯ ಯೋಜನೆಗಳು
ಇತರ ಯೋಜನೆಗಳು
 ಜೆ ಎಫ್ ಪಿ ಎಮ್ ಮತ್ತು ಕೃಷಿ ಅರಣ್ಯ
ಜಂಟಿ ಅರಣ್ಯ ಯೋಜನೆ ಮತ್ತು ನಿರ್ವಹಣೆ
ಸಸಿಗಳ ಜಾತಿ ಮತ್ತು ಗಿಡ ನೆಡುವ ಮಾದರಿಗಳು
ಮರ ಪಟ್ಟಾ
ಸಾಂಸ್ಥಿಕ ನೆಡುವಿಕೆ
ಇಲಾಖಾ ನರ್ಸರಿಗಳು
ಸಾಮಾಜಿಕ ಅರಣ್ಯೀಕರಣ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ
ಗ್ರಾಮ ಅರಣ್ಯ ಸಮಿತಿಗಳು
  ಅರಣ್ಯ ನಿಗಮಗಳು
ಕರ್ನಾಟಕ ಗೋಡಂಬಿ ಅಭಿವೃದ್ಧಿ ನಿಗಮ
ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಕರ್ನಾಟಕ ಔಷಧೀಯ ಸಸ್ಯಗಳ ಪ್ರಾಧಿಕಾರ
ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ
ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ
ಪರಿಸರ ನಿರ್ವಹಣೆ & ನೀತಿ ಸಂಶೋಧನಾ ಸಂಸ್ಥೆ
ಜಂಗಲ್ ಲಾಡ್ಜ್ಗಳು ಹಾಗೂ ರೆಸಾರ್ಟ್ಗಳು
ಕೆರೆ ಅಭಿವೃದ್ಧಿ ಪ್ರಾಧೀಕಾರ
  ಅರಣ್ಯ ಪ್ರದೇಶ ಭೇಟಿ
ಇಂಟರ್ಪ್ರಿಟೇಷನ್ ಕೇಂದ್ರಗಳು
ಟ್ರೆಕ್ಕಿಂಗ್
ಅರಣ್ಯ ಆಸಕ್ತಿ ಸ್ಥಳಗಳು
ಅರಣ್ಯ ವಸತಿ ಗೃಹಗಳು
Dos and Dont's
  ನಾನು ಹೇಗೆ
ಮರ, ಬಿದಿರು, ಬೆತ್ತ, ಶ್ರೀಗಂಧದವನ್ನು ಮಾರಾಟ ಬೆಲೆಯಲ್ಲಿ ಪಡೆಯುವ ಬಗ್ಗೆ?
ವನ್ಯ ಜೀವಿಗಳಿಂದ ಬೆಳೆ ಹಾನಿ, ಸಾವು ನೋವುಗಳ ಪರಿಹಾರ ಬಗ್ಗೆ?
ಮರ ಕಟಾವಣೆ ಬಗ್ಗೆ?
ಅರಣ್ಯ ಪ್ರದೇಶದಲ್ಲಿ ಟ್ರೆಕಿಂಗ್, ಚಿತ್ರ ಶೂಟಿಂಗ್ ಅನುಮತಿಯನ್ನು ಪಡೆಯುವ ಬಗ್ಗೆ?
ದೂರು ಅಥವಾ ಮನವಿಯನ್ನು ದಾಖಲಿಸುವ ಬಗ್ಗೆ?
ಸಸಿಗಳನ್ನು ಪಡೆಯುವ ಬಗ್ಗೆ?