A- A A+
ಮೈಸೂರಿನ ಶ್ರೀ ಶಮಂತ್ ಗೊರೂರು ಅವರನ್ನು ೨೦೨೩ ನೇ ಸಾಲಿನ ಜನವರಿ ಮಾಹೆಯಲ್ಲಿ ಹಮ್ಮಿಕೊಂಡ ಲೋಗೋ ಸ್ಪರ್ಧೆಯ ವಿಜೇತರೆಂದು ಘೋಷಿಸಲಾಗಿದೆ. ಅಭಿನಂದನೆಗಳು! 2022-23 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರರು, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ವೃಂದದ ಸಿಬ್ಬಂದಿಗಳ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ, ದಿನಾಂಕ: 21-03-2023. ಅರಣ್ಯ ಇಲಾಖೆಯಲ್ಲಿ 2022-23 ನೇ ಸಾಲಿನ ನೇರ ನೇಮಕಾತಿ ಮೂಲಕ ಆನೆ ಕಾವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ, ವೇಳಾಪಟ್ಟಿ ಮತ್ತು ಅರ್ಜಿ ನಮೂನೆ. 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 18-03-2023 ಅರಣ್ಯ ವ್ಯವಸ್ಥಾಪನಾಧಿಕಾರಿ (Forest Settlement Officer) ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಗರಿಷ್ಠ ಎರಡು ವರ್ಷಗಳ ಅವಧಿಗೆ ನೇಮಕಾತಿಯ ಕುರಿತು

ವಿಭಾಗದ ಮುಖ್ಯಸ್ಥರು

ಶ್ರೀ. ಕುಮಾರ್‌ ಪುಷ್ಕರ್, ಭಾ.ಅ.ಸೇ.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅಖಿಲ ಭಾರತ ಹುಲಿ ಗಣತಿ)
2ನೇ ಮಹಡಿ, ಅರಣ್ಯ ಭವನ, 18ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು 560003
pccfwl@gmail.com

ವಿಭಾಗದ ಬಗ್ಗೆ

ಅಖಿಲ ಭಾರತ ಹುಲಿ ಗಣತಿ

ಕಾರ್ಯಕ್ರಮಗಳು & ಚಟುವಟಿಕೆಗಳು