ವಿಭಾಗದ ಮುಖ್ಯಸ್ಥರು

ಡಾ ದಿನೇಶ್ ಕುಮಾರ್ ವೈ ಕೆ

ಉಪ ಅರಣ್ಯ ಸಂರಕ್ಷಣಾಧಿಕಾರಿ
ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಂಗಳೂರು ವಿಭಾಗ, ಮಂಗಳೂರು
08242423913
dcf_mngt@yahoo.co.in

ವಿಭಾಗದ ಬಗ್ಗೆ

ಕುಂದಾಪುರ ಅರಣ್ಯ ವಿಭಾಗಕ್ಕೆ ಸೇರಿಸಿರುವ ಬೆಳ್ತಂಗಡಿ, ಬಂಟ್ವಾಳ ಮತ್ತು ಮಂಗಳೂರು ತಾಲೂಕಿನ ಸಣ್ಣ ಭಾಗಗಳನ್ನು ಹೊರತುಪಡಿಸಿ ಮಂಗಳೂರು ಅರಣ್ಯ ವಿಭಾಗ ದಕ್ಷಿಣ ಕನ್ನಡ ಜಿಲ್ಲೆಯ ಬಹುಭಾಗವನ್ನು ಒಳಗೊಂಡಿದೆ. ಮಂಗಳೂರು ವಿಭಾಗ ಮೂರು ಉಪ ವಿಭಾಗಗಳನ್ನು ಹೊಂದಿದೆ, ಅವು ಮಂಗಳೂರು, ಪುತ್ತೂರು ಮತ್ತು ಸುಬ್ರಹ್ಮಣ್ಯ ಉಪ ವಿಭಾಗಗಳು, ಮತ್ತು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಪಂಜಾ ಮತ್ತು ಸುಬ್ರಹ್ಮಣ್ಯ ಈ ಎಂಟು ವಲಯಗಳನ್ನು ಹೊಂದಿದೆ. ಇವು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ಈ 5 ಕಂದಾಯ ತಾಲೂಕುಗಳಲ್ಲಿ ವ್ಯಾಪಿಸಿವೆ. ಮಂಗಳೂರು ಅರಣ್ಯ ವಿಭಾಗದಲ್ಲಿರುವ ಅರಣ್ಯ ಭೂಮಿಯ ವಿಸ್ತಾರ 1,21,462.08 ಹೆಕ್ಟೇರ್‌ಗಳು. ವಿಭಾಗದಲ್ಲಿರುವ ಅರಣ್ಯಗಳು ಮುಖ್ಯವಾಗಿ ಅರೆ ನಿತ್ಯಹಸಿರು ಮತ್ತು ಉಪ ತೇವಾಂಶ ಭರಿತ ಎಲೆಯುದುರುವ ಕಾಡುಗಳಾಗಿವೆ.

ಮಂಗಳೂರು ವಿಭಾಗದ ನಕ್ಷೆ

--%>

ಉಪ ವಿಭಾಗಗಳು

ಟೆಂಡರ್‌ಗಳು

ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ ಇನ್ನಷ್ಟು ವೀಕ್ಷಿಸಿ

ಸುದ್ದಿ ಮತ್ತು ನವೀಕರಣಗಳು