A- A A+
ಅರಣ್ಯ ಇಲಾಖೆಯಲ್ಲಿ 2022-23 ನೇ ಸಾಲಿನ ನೇರ ನೇಮಕಾತಿ ಮೂಲಕ ಆನೆ ಕಾವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ, ವೇಳಾಪಟ್ಟಿ ಮತ್ತು ಅರ್ಜಿ ನಮೂನೆ. 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 18-03-2023

ವಿಭಾಗದ ಮುಖ್ಯಸ್ಥರು

ಶ್ರೀ. ವಿಜಯ್‌ ಶರ್ಮಾ, ಭಾ.ಅ.ಸೇ

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಸಂರಕ್ಷಣೆ)
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು,ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560003
apccffc@gmail.com

ವಿಭಾಗದ ಬಗ್ಗೆ

ಅರಣ್ಯ ಸಂರಕ್ಷಣಾ ಘಟಕದಿಂದ ಅರಣ್ಯ (ಸಂರಕ್ಷಣಾ) ಕಾಯ್ದೆ, 1980ಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಕಾರ್ಯನಿರ್ವಹಿಸುತ್ತದೆ. ಅರಣ್ಯ ಭೂಮಿಗಳನ್ನು ಅರಣ್ಯೇತರ ಉದ್ದೇಶಗಳಿಗಾಗಿ ಬಳಸಲು ವಿವಿಧ ಬಳಕೆದಾರ ಏಜೆನ್ಸಿಗಳಿಂದ (ಕೇಂದ್ರ / ರಾಜ್ಯ ಸರ್ಕಾರಿ ಏಜೆನ್ಸಿಗಳು / ಇಲಾಖೆಗಳು, ಸಂಸ್ಥೆಗಳು, ಖಾಸಗಿ ವ್ಯಕ್ತಿಗಳು ಸೇರಿದಂತೆ ಕಂಪನಿಗಳು ಮತ್ತು ಇತರರು) ಸ್ವೀಕರಿಸಿದ ಪ್ರತೀಯೊಂದು ಪ್ರಸ್ತಾವನೆಯನ್ನು ಅರಣ್ಯ ಇಲಾಖೆಯ ಕ್ಷೇತ್ರ ಘಟಕಗಳ ಮೂಲಕ ಪರಿಶೀಲನೆ ನಡೆಸಿ ಅರಣ್ಯ (ಸಂರಕ್ಷಣಾ) ಕಾಯ್ದೆ ಕಲಂ-2 ರಡಿಯಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.

ಕಾರ್ಯಕ್ರಮಗಳು & ಚಟುವಟಿಕೆಗಳು

ಅರಣ್ಯ ಸಂರಕ್ಷಣಾ ಚಟುವಟಿಕೆ

ಇನ್ನಷ್ಟು ನೋಡಿ

ಸುತ್ತೋಲೆಗಳು & ಆದೇಶಗಳು

ಇನ್ನಷ್ಟು ನೋಡಿ