A- A A+
(ಇಲ್ಲಿ ಕ್ಲಿಕ್‌ ಮಾಡಿರಿ) ಮಾನವ - ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ- 2024 ಅಪೆಕ್ಸ್‌ ಪ್ರಾಧಿಕಾರದ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD dated: 06/07-06-2024 ಗೆ ಪೂರಕ ಅಧಿಸೂಚನೆ [II] ದಿನಾಂಕ: 08-07-2024 ಅಪೆಕ್ಸ್‌ ಪ್ರಾಧಿಕಾರದ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD dated: 06/07-06-2024 & ಪೂರಕ ಅಧಿಸೂಚನೆ ದಿನಾಂಕ: 02-07-2024 ರನ್ವಯ ಜರಗುವ ಸಾಮಾನ್ಯ ವರ್ಗಾವಣೆಯ ತಾತ್ಕಾಲಿಕ ವೇಳಾಪಟ್ಟಿ ಮತ್ತು ಇತರೆ ಪ್ರಮುಖ ಸೂಚನೆಗಳು.- ಪರಿಷ್ಕೃತ ಪಟ್ಟಿ- ದಿನಾಂಕ: 05-07-2024 ರಂತೆ 2024-25 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಜರುಗಿದ ಸಮಾಲೋಚನೆಯಲ್ಲಿ ಜಾರಿ ಮಾಡಲಾದ ಆದೇಶ/ಹಿಂಬರಹಗಳನ್ನು ವೀಕs್ಷಿಸಲು ಇಲ್ಲಿ ಕ್ಲಿಕ್‌ ಮಾಡಿರಿ
(ಇಲ್ಲಿ ಕ್ಲಿಕ್‌ ಮಾಡಿರಿ) ಮಾನವ - ಆನೆ ಸಂಘರ್ಷ ನಿರ್ವಹಣೆ ಕುರಿತು ಅಂತರರಾಷ್ಟ್ರೀಯ ಸಮ್ಮೇಳನ- 2024

ವಿಭಾಗದ ಮುಖ್ಯಸ್ಥರು

ಶ್ರೀಮತಿ. ವನಶ್ರೀ ವಿಪಿನ್‌ ಸಿಂಗ್‌ , ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಸಂಪನ್ಮೂಲ ನಿರ್ವಹಣೆ)
ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560003
apccffrm@aranya.gov.in

ವಿಭಾಗದ ಬಗ್ಗೆ

ಕರ್ನಾಟಕ ಅರಣ್ಯ ಇಲಾಖೆಯ ಅರಣ್ಯ ಸಂಪನ್ಮೂಲ ನಿರ್ವಹಣೆಯ ಘಟಕದ ಮುಖ್ಯಸ್ಥರಾಗಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, (ಅರಣ್ಯ ಸಂಪನ್ಮೂಲ ನಿರ್ವಹಣೆ) ರವರು ಕಾರ್ಯ ನಿರ್ವಹಿಸುತ್ತಾರೆ. ಅರಣ್ಯ ಉತ್ಪನ್ನಗಳು ಹಾಗೂ ಅರಣ್ಯ ರಕ್ಷಣೆ ಈ ಘಟಕದ ಮುಖ್ಯ ಕಾರ್ಯವಾಗಿರುತ್ತದೆ. ಈ ಘಟಕದಿಂದ ವಿವಿಧ ಅರಣ್ಯ ಉತ್ಪನ್ನಗಳಾದ ನಾಟ, ಸೌಧೆ, ಶ್ರೀಗಂಧ, ಬಿದಿರು, ಬೆತ್ತ ಮತ್ತು ಕಿರು ಅರಣ್ಯ ಉತ್ಪನ್ನಗಳ ಉತ್ಪಾದನೆ, ಸರಬರಾಜು ಹಾಗೂ ವಿಲೆ ಜವಾಬ್ದಾರಿಯನ್ನು ಹೊಂದಿರುತ್ತದೆ. ಈ ಕಾರ್ಯಗಳಲ್ಲದೆ, ಬೆಂಕಿಯಿಂದ ಅರಣ್ಯ ರಕ್ಷಣೆ ಮತ್ತು ನಿರ್ವಹಣೆ, ಅರಣ್ಯ ರಕ್ಷಣೆ, ಅರಣ್ಯಗಳ ಪುನರುತ್ಪತ್ತಿ, ಕಲ್ಚರಲ್ ಆಪರೇಷನ್ಸ್, ಸರ್ಕಾರಿ ಸಂಸ್ಥೆಗಳಿಂದ ನಾಟ ಮತ್ತು ಇತರೆ ಅರಣ್ಯ ಉತ್ಪನ್ನಗಳ ಶೇಖರಣೆ ಮುಂತಾದ ಕೆಲಸಗಳ ನಿರ್ವಹಣೆಯ ಜವಾಬ್ದಾರಿಯನ್ನೂ ಸಹ ಹೊಂದಿರುತ್ತದೆ.

ಕಾರ್ಯಕ್ರಮಗಳು & ಚಟುವಟಿಕೆಗಳು

ಬೆಂಕಿ ರೇಖೆ ಸೃಷ್ಟಿಸಿರುವುದು.

ಇನ್ನಷ್ಟು ನೋಡಿ