A- A A+
ಮೈಸೂರಿನ ಶ್ರೀ ಶಮಂತ್ ಗೊರೂರು ಅವರನ್ನು ೨೦೨೩ ನೇ ಸಾಲಿನ ಜನವರಿ ಮಾಹೆಯಲ್ಲಿ ಹಮ್ಮಿಕೊಂಡ ಲೋಗೋ ಸ್ಪರ್ಧೆಯ ವಿಜೇತರೆಂದು ಘೋಷಿಸಲಾಗಿದೆ. ಅಭಿನಂದನೆಗಳು! 2022-23 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರರು, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ವೃಂದದ ಸಿಬ್ಬಂದಿಗಳ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ, ದಿನಾಂಕ: 21-03-2023. ಅರಣ್ಯ ಇಲಾಖೆಯಲ್ಲಿ 2022-23 ನೇ ಸಾಲಿನ ನೇರ ನೇಮಕಾತಿ ಮೂಲಕ ಆನೆ ಕಾವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ, ವೇಳಾಪಟ್ಟಿ ಮತ್ತು ಅರ್ಜಿ ನಮೂನೆ. 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 18-03-2023 ಅರಣ್ಯ ವ್ಯವಸ್ಥಾಪನಾಧಿಕಾರಿ (Forest Settlement Officer) ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಗರಿಷ್ಠ ಎರಡು ವರ್ಷಗಳ ಅವಧಿಗೆ ನೇಮಕಾತಿಯ ಕುರಿತು

ವಿಭಾಗದ ಮುಖ್ಯಸ್ಥರು

ಶ್ರೀ. ರಾಜ್‌ಕುಮಾರ್‌ ಶ್ರೀವಾತ್ಸವ, ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಆಡಳಿತ)
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಆಡಳಿತ & ಸಮನ್ವಯ), 3ನೇ ಮಹಡಿ, ಅರಣ್ಯ ಭವನ, ಮಲ್ಲೇಶ್ವರಂ 18ನೇ ಕ್ರಾಸ್‌, ಬೆಂಗಳೂರು-560003
apccfhqc@gmail.com

ವಿಭಾಗದ ಬಗ್ಗೆ

ಕರ್ನಾಟಕ ಅರಣ್ಯ ಇಲಾಖೆಯ ಆಡಳಿತ ಮತ್ತು ಸಮನ್ವಯ ಘಟಕ, ಇಲಾಖೆಯ ಆಯವ್ಯಯ ಮತ್ತು ಲೆಕ್ಕಪತ್ರಗಳಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿರುತ್ತದೆ. ಇವುಗಳಲ್ಲದೆ ಇಲಾಖೆಯ ಎಲ್ಲಾ ವಿಭಾಗಗಳ ಲೆಕ್ಕಪರಿಶೋಧನೆ, ಲೆಕ್ಕಪರಿಶೋಧನೆಗೆ ಸಂಬಂಧಿಸಿದ ಆಕ್ಷೇಪಣೆಗಳಿಗೆ, ಸಾರ್ವಜನಿಕ ಲೆಕ್ಕ ಪರಿಶೋಧನ ಸಮಿತಿಯ ಆಕ್ಷೇಪಣೆಗಳಿಗೆ ಮತ್ತು ಸಿ.ಎ.ಜಿ. ಕಂಡಿಕೆಗಳಿಗೆ ಉತ್ತರಗಳನ್ನು ಸಿದ್ಧಪಡಿಸಿ ಸಲ್ಲಿಸುವುದು ಈ ಘಟಕದ ಜವಾಬ್ದಾರಿಯಾಗಿದೆ.

ಕಾರ್ಯಕ್ರಮಗಳು & ಚಟುವಟಿಕೆಗಳು

ಅರಣ್ಯ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇನ್ನಷ್ಟು ನೋಡಿ