A- A A+
೨೦೨೩ ನೇ ಸಾಲಿನ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ * ವನ್ಯಜೀವಿ ಸಪ್ತಾಹ ಆಚರಣೆ-2023: ಕಾರ್ಯಕ್ರಮ ಪಟ್ಟಿ * ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿರುವ 50.02825 MT ರಕ್ತ ಚಂದನ, ಹಾಗೂ ಜಂಟಿ ಆಯುಕ್ತರು, ಕಸ್ಟಮ್ಸ್‌ , ಮಂಗಳೂರು ರವರು ವಶಪಡಿಸಿರುವ 58.370 MT ರಕ್ತ ಚಂದನವನ್ನು ಇ-ಸಂಗ್ರಹಣೆ ಕಂ ಇ-ಹರಾಜಿನಲ್ಲಿ ಹರಾಜು ಮಾಡುವ ಕುರಿತು * ದಿನಾಂಕ:27-07-2023 ರಿಂದ ಕೈಗೊಳ್ಳಲು ನಿಗದಿಪಡಿಸಲಾಗಿದ್ದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳನಿಯುಕ್ತಿ ಸಮಾಲೋಚನೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಪರಿಗಣಿಸಲ್ಪಟ್ಟ ಸಿಬ್ಬಂದಿಗಳ ಸಮಾಲೋಚನಾ ಪ್ರಾಧಿಕಾರವಾರು ಮತ್ತು ವೃಂದವಾರು ಆದ್ಯತಾ ಪಟ್ಟಿ ಮತ್ತು ಸಮಾಲೋಚನಾ ಅಧಿಸೂಚನೆ * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ವಿಶೇಷ ಅವಕಾಶದಡಿ ನೀಡಲಾಗಿದ್ದ ಅವಕಾಶವನ್ನು ದಿನಾಂಕ; 19-07-2023 ರವರೆಗೆ ವಿಸ್ತರಿಸಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ. * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ದಿನಾಂಕ; 15-07-2023 (ಶನಿವಾರ) ರಿಂದ 17-07-2023 (ಸೋಮವಾರ) ವರೆಗೆ ವಿಶೇಷ ಅವಕಾಶ ನೀಡಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ.-KFDICT * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ಪರಿಷ್ಕೃತ ವಿವರ (30-06-2023 ರಂತೆ) * ಉವಅ ಕಂ ಮೋಜಣಿದಾರರು, ಗಸ್ತು ವನಪಾಲಕರು, ಅರಣ್ಯ ವೀಕ್ಷಕರು 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಹಾಗೂ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ದಿನಾಂಕ: 05-07-2023 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು. * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ವಿವರ * 2023-24 ನೇ ಸಾಲಿನ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (II), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (I), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 * ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. * ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ * ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. * 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023
ದೂರದೃಷ್ಟಿ

ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಸುಸ್ಥಿರ ಆಧಾರದಲ್ಲಿ ಅರಣ್ಯಗಳ ಸಂರಕ್ಷಣೆ,ನಿರ್ವಹಣೆ ಮತ್ತು ಅಭಿವೃದ್ಧಿ ಹಾಗೂ ಮರಬೆಳೆಸುವಿಕೆ ಅರಣ್ಯ ಇಲಾಖೆಯ ದೂರದೃಷ್ಟಿಯಾಗಿದೆ. ರಾಷ್ಟ್ರೀಯ ಅರಣ್ಯ ನೀತಿ,1988ರಲ್ಲಿ ಹೇಳಿರುವುದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಭೌಗೋಳಿಕ ಪ್ರದೇಶದ ಮೂರನೇ ಒಂದು ಭಾಗ ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶವನ್ನು ಇದು ಹೊಂದಿದೆ. ಪ್ರಸ್ತುತ ಇರುವ ಅರಣ್ಯಗಳನ್ನು ಸಂರಕ್ಷಿಸುವುದು, ರಾಜ್ಯದ ಎಲ್ಲ ಪಾಳು ಭೂಮಿಗಳನ್ನು ಹಸಿರುಗೊಳಿಸುವುದು, ಮತ್ತು ತಮ್ಮ ಜಮೀನಿನಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಲು ಜನರನ್ನು ಪ್ರೋತ್ಸಾಹಿಸುವುದು, ಈ ಮೂಲಕ ನೈಸರ್ಗಿಕ ಅರಣ್ಯದ ಮೇಲಿನ ಒತ್ತಡವನ್ನು ಹಂತ ಹಂತವಾಗಿ ಕಡಿಮೆ ಮಾಡುವುದು ಇಲಾಖೆಯ ಗುರಿಯಾಗಿದೆ.

ಧ್ಯೇಯ

ಅರಣ್ಯಗಳ ಸಮರ್ಥನೀಯ ನಿರ್ವಹಣೆ ಮೂಲಕ ಪರಿಸರ ಭದ್ರತೆ ಮತ್ತು ಪರಿಸರ ಸಮತೋಲನವನ್ನು ಖಾತ್ರಿಪಡಿಸಲು ವಿವಿಧ ಅರಣ್ಯೀಕರಣ ಮತ್ತು ವನ್ಯಜೀವಿ ಕಾರ್ಯಕ್ರಮಗಳನ್ನು ಇಲಾಖೆ ಯೋಜಿಸುತ್ತದೆ, ಜಾರಿ ಮಾಡುತ್ತದೆ, ಸಹಭಾಗಿತ್ವ ನೀಡುತ್ತದೆ ಮತ್ತು ಅನುಷ್ಠಾನದ ಮೇಲೆ ನಿಗಾ ವಹಿಸುತ್ತದೆ. ಜನರ ಅಗತ್ಯಗಳನ್ನು ಪೂರೈಸುವುದಕ್ಕೆ ಮತ್ತು ಪರಿಸರ ಸರಕುಗಳು ಮತ್ತು ಸೇವೆಗಳ ಉತ್ತಮ ಸದುಪಯೋಗಕ್ಕಾಗಿ ಲಾಭ ಹಂಚಿಕೆ ಆಧಾರದಲ್ಲಿ ಜನರ ಸಹಭಾಗಿತ್ವದ ಮೂಲಕ ಅರಣ್ಯ ಮತ್ತು ಮರಗಳ ವ್ಯಾಪ್ತಿ ಹೆಚ್ಚಿಸುವುದರಲ್ಲೂ ಇಲಾಖೆ ತೊಡಗಿಕೊಂಡಿದೆ.

ಉದ್ದೇಶ
  • ಅರಣ್ಯಗಳು ಮತ್ತು ಸಂರಕ್ಷಿತ ಪ್ರದೇಶಗಳ ರಕ್ಷಣೆ, ಸಂರಕ್ಷಣೆ ಮತ್ತು ಬಲವರ್ಧನೆ (ಅರಣ್ಯ ಪ್ರದೇಶಗಳ ಬಲವರ್ಧನೆ, ಅರಣ್ಯಗಳ ರಕ್ಷಣೆ ಮತ್ತು ಸಂರಕ್ಷಣೆ, ಜೀವವೈವಿಧ್ಯ ಮತ್ತು ವನ್ಯಜೀವಿ ಮತ್ತು ವಾಸಸ್ಥಳ ಸುಧಾರಣೆ.)
  • ರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯ ಗುಣಾತ್ಮಕ ಮತ್ತು ಪರಿಣಾಮಾತ್ಮಕ ವಿಸ್ತರಣೆ (ಕಳೆಗುಂದಿದ ಅರಣ್ಯಗಳ ಅರಣ್ಯೀಕರಣ, ಮರುಅರಣ್ಯೀಕರಣ ಮತ್ತು ಮರುಸೃಷ್ಟಿ, ಭೂಸಾರ ಮತ್ತು ತೇವಾಂಶ ಸಂರಕ್ಷಣೆ.)
  • ಅರಣ್ಯಗಳ ಸುಸ್ಥಿರ ನಿರ್ವಹಣೆ (ಜನರ ಸಹಭಾಗಿತ್ವದ ಮೂಲಕ ಸುಸ್ಥಿರ ಕೊಯ್ಲು ಮತ್ತು ಜೀವನನಿರ್ವಹಣೆ ಬೆಂಬಲ, ಪಾಲುದಾರರ ಸಾಮರ್ಥ್ಯ ನಿರ್ಮಾಣ, ಮತ್ತು ಪರಿಣಾಮಕಾರಿ ವಿತರಣಾ ವ್ಯವಸ್ಥೆ.)
  • ಅರಣ್ಯಗಳ ಹೊರಗೆ ಮರಗಳ ವ್ಯಾಪ್ತಿ ವಿಸ್ತರಣೆ (ಕೃಷಿ-ಅರಣ್ಯೀಕರಣ, ತೋಟ-ಅರಣ್ಯೀಕರಣ, ಮರ ಸುಧಾರಣೆ, ವಿಸ್ತರಣೆ ಮತ್ತು ಪ್ರಚಾರ)