A- A A+
2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 12-05-2023

ವಿಭಾಗದ ಮುಖ್ಯಸ್ಥರು

ಶ್ರೀಮತಿ. ಸ್ಮಿತಾ ಬಿಜ್ಜೂರ್ ಭಾ.ಅ.ಸೇ.,

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಚಾರ ಮತ್ತು ಐಸಿಟಿ)
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಚಾರ ಮತ್ತು ಐ.ಸಿ.ಟಿ. ), 4 ನೇ ಮಹಡಿ, ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560 003
pccfkfdpi@gmail.com

ವಿಭಾಗದ ಬಗ್ಗೆ

ಅಪ್ರಮುಅಸ(ಪ್ರಚಾರ ಮತ್ತು ಐಸಿಟಿ) ಇವರು ಅರಣ್ಯ ಇಲಾಖೆಯ ಪ್ರಚಾರ ಕಾರ್ಯಗಳ ಉಸ್ತುವಾರಿ ವಹಿಸುತ್ತಾರೆ ಹಾಗೂ ಇವರು ಅಂಕಿ ಅಂಶಗಳ ಶಾಖೆ ಮತ್ತು ಕೇಂದ್ರ ಗ್ರಂಥಾಲಯಕ್ಕೆ ಕೂಡ ಉಸ್ತುವಾರಿ ವಹಿಸುತ್ತಾರೆ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಇಲಾಖಾ ಚಟುವಟಿಕೆಗಳ ಪ್ರಚಾರವನ್ನು ಕೈಗೊಳ್ಳಲಾಗುತ್ತದೆ. ಫೇಸ್‌ಬುಕ್‌, ಟ್ವಿಟರ್, ಇನ್‌ಸ್ಟಾಗ್ರಾಮ್‌, ರೇಡಿಯೋ ಚಾನಲ್‌ಗಳು, ಟಿವಿ‌ ಚಾನಲ್‌ಗಳು, ಸಿನಿಮಾ ಥಿಯೇಟರ್‌ಗಳು ಮತ್ತು ಸಾರ್ವಜನಿಕ ಔಟ್ ಲೆಟ್‌ ಗಳಂತಹ ವಿವಿಧ ಸಾಮಾಜಿಕ ಮಾಧ್ಯಮ, ಹ್ಯಾಂಡಲ್‌ಗಳ ಮೂಲಕ ಮಾಹಿತಿ ಮತ್ತು ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.

ಕಾರ್ಯಕ್ರಮಗಳು & ಚಟುವಟಿಕೆಗಳು

ಸ್ಥಳೀಯ ಕಲಾವಿದರನ್ನು ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ತೊಡಗಿಸುವುದು

ಇನ್ನಷ್ಟು ನೋಡಿ

ಸ್ಥಳೀಯ ಕಲಾವಿದರನ್ನು ಸಾರ್ವಜನಿಕ ಜಾಗೃತಿ ಮೂಡಿಸುವಲ್ಲಿ ತೊಡಗಿಸುವುದು

ಇನ್ನಷ್ಟು ನೋಡಿ

ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನಾಚರಣೆ-2022

ಇನ್ನಷ್ಟು ನೋಡಿ