A- A A+
ಅರಣ್ಯ ಇಲಾಖೆಯಲ್ಲಿ 2022-23 ನೇ ಸಾಲಿನ ನೇರ ನೇಮಕಾತಿ ಮೂಲಕ ಆನೆ ಕಾವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ, ವೇಳಾಪಟ್ಟಿ ಮತ್ತು ಅರ್ಜಿ ನಮೂನೆ

ವಿಭಾಗದ ಮುಖ್ಯಸ್ಥರು

ಶ್ರೀ. ಜೀ. ಎಸ್.‌ ಯಾದವ್, ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಯೋಜನೆಗಳು)
6ನೇ ಮಹಡಿ, ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560003
apccfp@gmail.com

ವಿಭಾಗದ ಬಗ್ಗೆ

ಕರ್ನಾಟಕ ಅರಣ್ಯ ಇಲಾಖೆಯ ಯೋಜನಾ ಘಟಕ ಇಲಾಖೆಯ ಪ್ರಾದೇಶಿಕ ವಿಭಾಗಗಳ ಅರಣ್ಯೀಕರಣ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುತ್ತದೆ. ಇವು ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ (ವೃಕ್ಷೋದ್ಯಾನ), ದೇವರಕಾಡು (ದೈವೀವನ), ಔಷಧೀಯ ಸಸ್ಯ ಸಂರಕ್ಷಿತ ಪ್ರದೇಶಗಳು ಮತ್ತು ಔಷಧೀಯ ಸಸ್ಯ ಅಭಿವೃದ್ಧಿ ಪ್ರದೇಶಗಳ ನಿರ್ವಹಣೆ, ಸಮೃದ್ಧ ಹಸಿರು ಗ್ರಾಮ ಯೋಜನೆ, ತಾಲೂಕಿಗೊಂದು ಹಸಿರು ಗ್ರಾಮ ಯೋಜನೆ, ಗ್ರಾಮ ಅರಣ್ಯ ಸಮಿತಿಗಳ ಪುನಶ್ಚೇತನ ಯೋಜನೆ ಮುಂತಾದ ರಾಜ್ಯ ಸರ್ಕಾರದ ಯೋಜನೆಗಳಲ್ಲದೇ ಕೇಂದ್ರ ಪುರಸ್ಕೃತ ಯೋಜನೆಗಳಾದ ನಗರವನ ಉದ್ಯಾನ ಯೋಜನೆ, ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮ ರವರ ಅನುದಾನಿತ ಅರಣ್ಯೀಕರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತದೆ