A- A A+
ಮೈಸೂರಿನ ಶ್ರೀ ಶಮಂತ್ ಗೊರೂರು ಅವರನ್ನು ೨೦೨೩ ನೇ ಸಾಲಿನ ಜನವರಿ ಮಾಹೆಯಲ್ಲಿ ಹಮ್ಮಿಕೊಂಡ ಲೋಗೋ ಸ್ಪರ್ಧೆಯ ವಿಜೇತರೆಂದು ಘೋಷಿಸಲಾಗಿದೆ. ಅಭಿನಂದನೆಗಳು! 2022-23 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರರು, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ವೃಂದದ ಸಿಬ್ಬಂದಿಗಳ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ, ದಿನಾಂಕ: 21-03-2023. ಅರಣ್ಯ ಇಲಾಖೆಯಲ್ಲಿ 2022-23 ನೇ ಸಾಲಿನ ನೇರ ನೇಮಕಾತಿ ಮೂಲಕ ಆನೆ ಕಾವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕುರಿತು ಅಧಿಸೂಚನೆ, ವೇಳಾಪಟ್ಟಿ ಮತ್ತು ಅರ್ಜಿ ನಮೂನೆ. 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 18-03-2023 ಅರಣ್ಯ ವ್ಯವಸ್ಥಾಪನಾಧಿಕಾರಿ (Forest Settlement Officer) ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಗರಿಷ್ಠ ಎರಡು ವರ್ಷಗಳ ಅವಧಿಗೆ ನೇಮಕಾತಿಯ ಕುರಿತು
ತರಬೇತಿ ಕೇಂದ್ರಗಳು

ಸಚಿವ ಮತ್ತು ಕಾರ್ಯನಿರ್ವಾಹಕ ಎರಡರ ವಿವಿಧ ಹಂತದ ಅಧಿಕಾರಿಗಳು ಹಾಗೂ ಪಾಲುದಾರಿಕೆ ಸಮುದಾಯಗಳಿಗೂ ಕೂಡ ನೇಮಕಾತಿ ಪಠ್ಯಕ್ರಮಗಳು ಮತ್ತು ವಿವಿಧ ಮರುಸ್ಮರಣೆ/ಕಿರು ಘಟಕಗಳನ್ನು ಒದಗಿಸುವ 7 ತರಬೇತಿ ಸಂಸ್ಥೆಗಳು ರಾಜ್ಯದಲ್ಲಿವೆ. ಯೋಜನಾ ಅಗತ್ಯಗಳನ್ನು ಪೂರೈಸಲು ಬಾಹ್ಯ ಬೆಂಬಲಿತ ಅರಣ್ಯಪ್ರದೇಶ ಯೋಜನೆಗಳ ನಿಬಂಧನೆಗಳಡಿ ವಿವಿಧ ತರಬೇತಿ ಘಟಕಗಳನ್ನೂ ನಡೆಸಲಾಗುತ್ತದೆ.

ಕರ್ನಾಟಕ ಅರಣ್ಯ ಅಕಾಡೆಮಿ, ಗುಂಗರಗಟ್ಟಿ, ಧಾರವಾಡ

ಕರ್ನಾಟಕ ಅರಣ್ಯ ಇಲಾಖೆ ತರಬೇತಿ ವಿಂಗ್‌ನ ಪ್ರಧಾನ ಕಚೇರಿ

ಅರಣ್ಯ ತರಬೇತಿ ಸಂಸ್ಥೆ, ಗುಂಗರಗಟ್ಟಿ- ಧಾರವಾಡ ಇದನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಲು ಮತ್ತು ನೂತನವಾಗಿ ನೇಮಕಗೊಂಡ ಸಿಬ್ಬಂದಿಗೆ ಆಯ್ಕೆ ತರಬೇತಿ ನೀಡಲು 1996ರಲ್ಲಿ ಸ್ಥಾಪನೆ ಮಾಡಲಾಯಿತು.ಈ ಸಂಸ್ಥೆ ಅರಣ್ಯ ಮತ್ತು ವನ್ಯಜೀವಿ ನಿರ್ವಹಣೆಯ ವಿವಿಧ ಅಂಶಗಳ ಬಗ್ಗೆ ತಾಂತ್ರಿಕ ತರಬೇತಿಯನ್ನು ನೀಡುತ್ತದೆ.ಸಾರ್ವಜನಿಕರೊಂದಿಗೆ ಪರಿಣಾಮಕಾರಿಯಾಗಿ ಸಂವಹಿಸಲು ಮತ್ತು ವಿಸ್ತರಣಾ ಚಟುವಟಿಕೆಗಳನ್ನು ನಡೆಸಲು ಸಿಬ್ಬಂದಿಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಅಗತ್ಯವನ್ನು ಸಹ ಸಂಸ್ಥೆ ಪೂರೈಸುತ್ತದೆ.

ಅನ್ವೇಷಿಸಿ

ಕರ್ನಾಟಕದಲ್ಲಿರುವ ಇತರ ತರಬೇತಿ ಕೇಂದ್ರಗಳು