A- A A+
* ವನ್ಯಜೀವಿ ಸಪ್ತಾಹ ಆಚರಣೆ-2023: ಕಾರ್ಯಕ್ರಮ ಪಟ್ಟಿ * ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿರುವ 50.02825 MT ರಕ್ತ ಚಂದನ, ಹಾಗೂ ಜಂಟಿ ಆಯುಕ್ತರು, ಕಸ್ಟಮ್ಸ್‌ , ಮಂಗಳೂರು ರವರು ವಶಪಡಿಸಿರುವ 58.370 MT ರಕ್ತ ಚಂದನವನ್ನು ಇ-ಸಂಗ್ರಹಣೆ ಕಂ ಇ-ಹರಾಜಿನಲ್ಲಿ ಹರಾಜು ಮಾಡುವ ಕುರಿತು * ದಿನಾಂಕ:27-07-2023 ರಿಂದ ಕೈಗೊಳ್ಳಲು ನಿಗದಿಪಡಿಸಲಾಗಿದ್ದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳನಿಯುಕ್ತಿ ಸಮಾಲೋಚನೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು. * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕದ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಪರಿಗಣಿಸಲ್ಪಟ್ಟ ಸಿಬ್ಬಂದಿಗಳ ಸಮಾಲೋಚನಾ ಪ್ರಾಧಿಕಾರವಾರು ಮತ್ತು ವೃಂದವಾರು ಆದ್ಯತಾ ಪಟ್ಟಿ ಮತ್ತು ಸಮಾಲೋಚನಾ ಅಧಿಸೂಚನೆ * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ವಿಶೇಷ ಅವಕಾಶದಡಿ ನೀಡಲಾಗಿದ್ದ ಅವಕಾಶವನ್ನು ದಿನಾಂಕ; 19-07-2023 ರವರೆಗೆ ವಿಸ್ತರಿಸಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ. * ಗಮನಿಸಿ: ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 3632 of 2021 ರಲ್ಲಿ ಆದೇಶ ದಿನಾಂಕ: 14-09-2021 r/w ಮಾನ್ಯ ಉಚ್ಛ ನ್ಯಾಯಾಲಯದ ರಿಟ್‌ ಅರ್ಜಿ ಸಂಖ್ಯೆ: 6125 of 2022 ರಲ್ಲಿನ ಆದೇಶ ದಿನಾಂಕ: 07-06-2022 ಗೆ ಸಂಬಂಧಿಸಿದಂತೆ, ಪ್ರಮುಅಸಂ (ಅಪಮು) ರವರ ಕಛೇರಿ ಆದೇಶ ಸಂಖ್ಯೆ: 60/2021-22, ದಿನಾಂಕ: 28-07-2021 ರಡಿ ವರ್ಗಾವಣೆಗೊಂಡ ಉಪ ವಲಯ ಅರಣಾಧಿಕಾರಿ ಕಂ ಮೋಜಣಿದಾರಿಗೆ ನಿಯಮ 22(iv) ರನ್ವಯ, ಮತ್ತು ಮುಂಬಡ್ತಿಯಿಂದಾಗಿ ಸ್ಥಳ ನಿಯುಕ್ತಿ ಹೊಂದಬೇಕಿರುವ ಸಿಬ್ಬಂದಿಗಳಿಗೆ ನಿಯಮ 22(xv) ರನ್ವಯ A-ಪ್ರವರ್ಗದ ಹುದ್ದೆಗಳನ್ನು ಖಾಲಿ ಮಾಡಬೇಕಿರುವ ಸಿಬ್ಬಂದಿಗಳು ಪ್ರಸಕ್ತ ಚಾಲ್ತಿಯಲ್ಲಿರುವ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿ (Contingent transfer/postings) ಅಡಿ ಸ್ಥಳ ನಿಯುಕ್ತಿಗಾಗಿ ಇಲಾಖೆಯ TCMS ಪೋರ್ಟಲ್‌ ನಲ್ಲಿ ಆನ್‌ಲೈನ್‌ ಅರ್ಜಿಯನ್ನು ಸಲ್ಲಿಸಲು ದಿನಾಂಕ; 15-07-2023 (ಶನಿವಾರ) ರಿಂದ 17-07-2023 (ಸೋಮವಾರ) ವರೆಗೆ ವಿಶೇಷ ಅವಕಾಶ ನೀಡಲಾಗಿದೆ. ದಯವಿಟ್ಟು ನಿಮ್ಮ ಅರ್ಜಿಯನ್ನು ಸಲ್ಲಿಸಿ.-KFDICT * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ಪರಿಷ್ಕೃತ ವಿವರ (30-06-2023 ರಂತೆ) * ಉವಅ ಕಂ ಮೋಜಣಿದಾರರು, ಗಸ್ತು ವನಪಾಲಕರು, ಅರಣ್ಯ ವೀಕ್ಷಕರು 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಹಾಗೂ ಅನಿಶ್ಚಿತ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ದಿನಾಂಕ: 05-07-2023 ರವರೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸತಕ್ಕದ್ದು. * ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ವಿವರ * 2023-24 ನೇ ಸಾಲಿನ ಕಂಟಿಂಜೆಂಟ್‌ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (II), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (I), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023 * 2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ. ದಿನಾಂಕ:19-05-2023 * 2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್‌ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಅಧಿಸೂಚನೆ. ದಿನಾಂಕ:19-05-2023 * ದಿನಾಂಕ: 15-05-2023 ರಿಂದ ದಿನಾಂಕ: 18-05-2023 ರವೆರಗೆ ಜರುಗಿಸಲಾಗುತ್ತಿರುವ ಕಂಟಿಂಜೆಂಟ್‌ ಸ್ಥಳ ನಿಯುಕ್ತಿಯ ಸಮಾಲೋಚನೆಯ ದೈನಂದಿನ ವರದಿಗಳು. * ಸಮಾಲೋಚನಾ ಆದ್ಯತಾ ಪಟ್ಟಿ (ದಿನಾಂಕ, ಸಮಯ ಮತ್ತು ಸ್ಥಳದ ವಿವರದೊಂದಿಗೆ) ಯ ಕುರಿತು ಅಧಿಸೂಚನೆ * ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ. * 2023ನೇ ಕ್ಯಾಲೆಂಡರ್‌ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 15-05-2023

ವಿಭಾಗದ ಮುಖ್ಯಸ್ಥರು

ಶ್ರೀ. ಬ್ರಿಜೇಶ್ ಕುಮಾರ್, ಭಾ.ಅ.ಸೇ

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಕಾನೂನು ಘಟಕ)
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಕಾನೂನು ಕೋಶ), ಅರಣ್ಯ ಭವನ, 18 ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು -560 003
apccflc@gmail.com

ವಿಭಾಗದ ಬಗ್ಗೆ

ಕರ್ನಾಟಕ ಅರಣ್ಯ ಇಲಾಖೆಯ ಕಾನೂನು ಘಟಕವು 05.03.2007 ರಂದು ಅಸ್ತಿತ್ವಕ್ಕೆ ಬಂದಿರುತ್ತದೆ. ಈ ಕೋಶವು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯಪಡೆ ಮುಖ್ಯಸ್ಥರು) ರವರ ಕಚೇರಿಗೆ ಒಳಪಟ್ಟಿರುತ್ತದೆ ಮತ್ತು ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಕಾನೂನು ಕೋಶ) ಇವರು ಮುಖ್ಯಸ್ಥರಾಗಿರುತ್ತಾರೆ. ಇದಕ್ಕೆ ಯಾವುದೇ ಅಧೀನ ಕಚೇರಿಗಳಿರುವುದಿಲ್ಲ. ಕಾನೂನು ಕೋಶವು ಅದಕ್ಕೆ ವಹಿಸಲಾಗಿರುವ ನ್ಯಾಯಾಲಯ ಪ್ರಕರಣಗಳ ಬಗ್ಗೆ ಉಸ್ತುವಾರಿಯನ್ನು ನೋಡಿಕೊಳ್ಳುತ್ತದೆ. ಕಾನೂನು ಕೋಶದಲ್ಲಿ ಕಿರಿಯ ನ್ಯಾಯಾಲಯದ ಹಂತದಿಂದ ಸರ್ವೋಚ್ಛ ನ್ಯಾಯಾಲಯದ ಹಂತದವರೆಗಿನ ಪ್ರಕರಣಗಳು ಅಂದರೆ ಸಿಟಿ ಸಿವಿಲ್‌ ಕೋರ್ಟ್ (ಜ್ಯೂನಿಯರ್ ಡಿವಿಷನ್‌)/ ಜೆ.ಎಂ.ಎಫ್‌.ಸಿ, ಅಸಲು ದಾವೆಗಳು, ಕಾರ್ಮಿಕ ನ್ಯಾಯಾಲಯ ಪ್ರಕರಣಗಳು, ಸೇವೆಯ ಪ್ರಕರಣಗಳು, ಗ್ರಾಹಕರ ವೇದಿಕೆ ಪ್ರಕರಣಗಳು, ವಾಹನ ಅಪಘಾತ ಪ್ರಕರಣಗಳು, ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು, ಮೇಲ್ಮನವಿಗಳು, ಮುಂತಾದ ಹಲವಾರು ಪ್ರಕರಣಗಳ ಬಗ್ಗೆ ವ್ಯವಹರಿಸಲಾಗುತ್ತದೆ. ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳು: ಕರ್ನಾಟಕ ಅರಣ್ಯ ಇಲಾಖೆಯ ಕಾನೂನು ಕೋಶ ಈ ಕೆಳಗಿನ ಚಟುವಟಿಕೆಗಳನ್ನು ನೆರವೇರಿಸುತ್ತದೆ. • ಇಲಾಖೆಯ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿಗಳು / ಮೇಲಧಿಕಾರಿಗಳ (ಐ.ಎಫ್‌.ಎಸ್‌. ಅಧಿಕಾರಿಗಳನ್ನು ಹೊರತುಪಡಿಸಿ) ಇಲಾಖಾ ವಿಚಾರಣೆ, ಶಿಸ್ತುಕ್ರಮ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳ ನಿರ್ವಹಣೆ, • ಇಲಾಖೆಯ ಅಧಿಕಾರಿ / ನೌಕರರಿಗೆ ನ್ಯಾಯಾಲಯ ಪ್ರಕರಣಗಳಲ್ಲಿ ಮಾರ್ಗದರ್ಶನ ನೀಡುವುದು • ಅರಣ್ಯ ಕಚೇರಿಗಳು ತಯಾರಿಸಿದ ಕಂಡಿಕೆವಾರು ಷರಾಗಳನ್ನು ಕಾನೂನು ಕೋಶಕ್ಕೆ ಅಭಿಪ್ರಾಯ ಮತ್ತು ಪರಿಶೀಲನೆಗಾಗಿ ಮಂಡಿಸಿದಾಗ ಅದನ್ನು ಪರಿಶೀಲಿಸುವುದು, ಸರಿಪಡಿಸುವುದು ಹಾಗೂ ಮಾರ್ಪಡಿಸುವುದು, • ಕಾನೂನು ಕೋಶಕ್ಕೆ ಕಳುಹಿಸಿರುವ ಕಡತಗಳಲ್ಲಿ ಅಭಿಪ್ರಾಯ ನೀಡುವುದು. • ಇಲಾಖೆಯ ವ್ಯಾಜ್ಯ ಗಳಿಗೆ ಸಂಬಂಧಪಟ್ಟಂತೆ ಕಾಗದ ಪತ್ರಗಳ ವ್ಯವಹಾರ ಮಾಡುವುದು

ಕಾರ್ಯಕ್ರಮಗಳು & ಚಟುವಟಿಕೆಗಳು

ಕಾನೂನು ಚಟುವಟಿಕೆ

ಇನ್ನಷ್ಟು ನೋಡಿ

ಸುತ್ತೋಲೆಗಳು & ಆದೇಶಗಳು