ಕರ್ನಾಟಕ ಅರಣ್ಯ ಇಲಾಖೆ (ಕಅಇ) ರಾಜ್ಯದಲ್ಲಿರುವ ಅರಣ್ಯಗಳು ಮತ್ತು ವನ್ಯಜೀವಿಗಳ ಸಂರಕ್ಷಣೆ ಮತ್ತು ನಿರ್ವಹಣೆಯ ಜವಾಬ್ದಾರಿ ಹೊಂದಿದೆ. ಇದು ದುರ್ಬಳಕೆ ತಡೆ ಮತ್ತು ಸರ್ಕಾರಿ ಅರಣ್ಯಗಳಿಂದ ಪಡೆದ ಅರಣ್ಯ ಉತ್ಪನ್ನಗಳ ಮಾರ್ಕೆಟಿಂಗ್ ಅನ್ನು ಮೇಲ್ವಿಚಾರಣೆ ನಡೆಸುತ್ತದೆ. ಇದು ಖಾಸಗಿ ಜಮೀನುಗಳಲ್ಲಿ ಬೆಳೆಸಿದ ಮರಗಳ ಕಡಿಯುವಿಕೆಗೆ ಸಂಬಂಧಿಸಿ ಕೆಲವು ನಿಯಂತ್ರಕ ಕಾರ್ಯಗಳನ್ನೂ ನಡೆಸುತ್ತದೆ. ಇದು ಎಲ್ಲ ವಿಧದ ಜಮೀನುಗಳಿಂದ ಅರಣ್ಯ ಉತ್ಪನ್ನಗಳ ಸಾಗಾಟವನ್ನು ನಿಯಂತ್ರಿಸುತ್ತದೆ. ಇದು ಸಾ ಮಿಲ್ಗಳು ಮತ್ತು ಮರಮಟ್ಟು ಆಧರಿತ ಉದ್ಯಮಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುತ್ತದೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗಾಗಿ ಬದಲಿಸುವುದನ್ನು ಇದು ನಿಯಂತ್ರಿಸುತ್ತದೆ. ಇದು ಲಭ್ಯವಿರುವ ಎಲ್ಲ ಭೂಮಿಯಲ್ಲಿ ಗಿಡ ನೆಡುವುದನ್ನು ಪ್ರೋತ್ಸಾಹಿಸುತ್ತದೆ.
2023-24 ನೇ ಸಾಲಿನಲ್ಲಿ ಗಸ್ತು ವನಪಾಲಕರ (ಅರಣ್ಯ ರಕ್ಷಕರ) ನೇಮಕಾತಿ ಕುರಿತು ಅಧಿಸೂಚನೆ
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಆದೇಶ- XVI ದಿನಾಂಕ: 22-11-2023
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಆದೇಶಕ್ಕೆ ತಿದ್ದುಪಡಿ, ದಿನಾಂಕ: 17-11-2023
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಆದೇಶ-XIV, ದಿನಾಂಕ:16-11-2023
ಸುತ್ತೋಲೆ-ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಅವಧಿಯಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ, ಕಟ್ಟಡ ಉದ್ಘಾಟನೆ ಕುರಿತು ಮುಂತಾದ ಕಾರ್ಯಕ್ರಮಗಳನ್ನು ನಿಷೇದಿಸುವ ಕುರಿತು.
ಅಧಿಸೂಚನೆ ಸಂಖ್ಯೆ: ಬಿ9/ನೇಮಕಾತಿ/ವಿವ-1/2019-20, ದಿನಾಂಕ: 02-03-2020, 339 ಅರಣ್ಯ ರಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ-ಅಂತಿಮ ಹೆಚ್ಚುವರಿ ಪಟ್ಟಿಗಳ ಅಭ್ಯರ್ಥಿಗಳಿಗೆ ಸೂಚನೆ
ಚಿರತೆ ಕಾರ್ಯಪಡೆಗೆ ವಲಯ ಅರಣ್ಯಾಧಿಕಾರಿ ಹುದ್ದೆಯನ್ನು ಪುನರ್ ನಿಯೋಜಿಸುವ ಕುರಿತು
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ- ಆದೇಶ ( X)
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ-VI ದಿನಾಂಕ-15-09-2023
ವನ್ಯಜೀವಿ ಸಪ್ತಾಹ ಆಚರಣೆ-2023: ಕಾರ್ಯಕ್ರಮ ಪಟ್ಟಿ
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ-V, ದಿನಾಂಕ: 02-09-2023
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಕುರಿತು-ದಿನಾಂಕ: 02-09-2023
ಶ್ರೀ ವಿನೋದ್ ಆರ್.ಪತ್ತಾರ ಮತ್ತು ಶ್ರೀ ಮಾರುತಿ ಗುರುವ ರವರು ಅರ್ಜಿಯಲ್ಲಿ ನಮೂದಿಸಿದ ಮಾಹಿತಿಯಂತೆ ಮೂಲ ದಾಖಲೆಗಳನ್ನು ಇಲಾಖಾ ವಶ ನೀಡಲು ಸೂಚಿಸಿರುವ ಬಗ್ಗೆ
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಆದೇಶ- ದಿನಾಂಕ- 29-08-2023
ಮೂಲ ದಾಖಲಾತಿಗಳನ್ನು ಸಲ್ಲಿಸುವ ಕುರಿತು- ವಲಯ ಅರಣ್ಯಾಧಿಕಾರಿಗಳ ನೇಮಕಾತಿ ಕುರಿತು
ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿರುವ ರಕ್ತ ಚಂದನ, ಹಾಗೂ ಜಂಟಿ ಆಯುಕ್ತರು, ಕಸ್ಟಮ್ಸ್ , ಮಂಗಳೂರು ರವರು ವಶಪಡಿಸಿರುವ ರಕ್ತ ಚಂದನವನ್ನು ಇ-ಸಂಗ್ರಹಣೆ ಕಂ ಇ-ಹರಾಜಿನಲ್ಲಿ ಹರಾಜು ಮಾಡುವ ಕುರಿತು
ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ (ಮಾರ್ಪಾಡು ಆದೇಶ ಸಹಿತ)- ದಿನಾಂಕ- 28-08-2023
ವಲಯ ಅರಣ್ಯಾಧಿಕಾರಿಗಳು ವರ್ಗಾವಣೆ ಕುರಿತು ದಿನಾಂಕ : 24/08/2023
2023-24 ನೇ ಸಾಲಿನಲ್ಲಿ ಹೊಸದಾಗಿ ಸೃಜಿಸಿ ಭರ್ತಿ ಮಾಡಬೇಕಾಗಿರುವ ವಲಯ ಅರಣ್ಯಾಧಿಕಾರಿ ಹುದ್ದೆಗಳನ್ನು ವೃತ್ತ/ವಿಭಾಗ/ಉಪ-ವಿಭಾಗ/ವಲಯವಾರು ನಿಗಧಿ ಪಡಿಸುವ (Earmarking) ಕುರಿತು.
339 ಅರಣ್ಯ ರಕ್ಷಕರ ಅಂತಿಮ ಹೆಚ್ಚುವರಿ ಪಟ್ಟಿ
ಅರಣ್ಯ ಇಲಾಖೆಯಲ್ಲಿ ಸಮಯ ಪರಿಪಾಲನೆ, ಅನುಮತಿ ಇಲ್ಲದೆ ಕೇಂದ್ರ ಕಛೇರಿಗೆ ಭೇಟಿ ನೀಡುತ್ತಿರುವು, ಸಮವಸ್ತ್ರ, ಧರಿಸುವಿಕೆ ಇತ್ಯಾದಿ ವಿಚಾರಗಳ ಬಗ್ಗೆ.
2023-24 ನೇ ಸಾಲಿನಲ್ಲಿ ಕೈಗೊಳ್ಳಲಾಗುತ್ತಿರುವ ಕಂಟಿಂಜೆಂಟ್ ವರ್ಗಾವಣೆ/ ಸ್ಥಳ ನಿಯುಕ್ತಿಯಡಿ ಭರಿಸಲ್ಪಡುವ ಹುದ್ದೆಗಳು
2023-24 ನೇ ಸಾಲಿನ ಮೊದಲನೇ ತ್ರೈಮಾಸಿಕದ ಕಂಟಿಂಜೆಂಟ್ ವರ್ಗಾವಣೆ/ಸ್ಥಳ ನಿಯುಕ್ತಿಗಾಗಿ ಪರಿಗಣಿಸಲ್ಪಟ್ಟ ಸಿಬ್ಬಂದಿಗಳ ಸಮಾಲೋಚನಾ ಪ್ರಾಧಿಕಾರವಾರು ಮತ್ತು ವೃಂದವಾರು ಆದ್ಯತಾ ಪಟ್ಟಿ ಮತ್ತು ಸಮಾಲೋಚನಾ ಅಧಿಸೂಚನೆ
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನಾ ಪ್ರದೇಶದ ಜಂಟಿ ಸರ್ವೆ ಕಾರ್ಯಕ್ಕೆ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರರನ್ನು ನಿಯೋಜಿಸುವ ಕುರಿತು.
ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ಪರಿಷ್ಕೃತ ವಿವರ (30-06-2023 ರಂತೆ)
ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD(I) & (II), ದಿನಾಂಕ: 19-05-2023 ಗೆ ಸಂಬಂಧಿಸಿದಂತೆ ವೃತ್ತ ಪ್ರಾಧಿಕಾರ ವಾರು ಹುದ್ದೆಗಳ ಮತ್ತು ಸಿಬ್ಬಂದಿಗಳ ವಿವರ
2023-24 ನೇ ಸಾಲಿನ ಕಂಟಿಂಜೆಂಟ್ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (II), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023
2023-24 ನೇ ಸಾಲಿನ ಸಾಮಾನ್ಯ ವರ್ಗಾವಣೆ/ಸ್ಥಳ ನಿಯುಕ್ತಿ ಕುರಿತಂತೆ ಅಧಿಸೂಚನೆ ಸಂಖ್ಯೆ: KFD/HOFF/B9 (MSC)/1/2020-PnR-KFD (I), ದಿನಾಂಕ: 19-05-2023 ಕ್ಕೆ ಪೂರಕ ಅಧಿಸೂಚನೆ, ದಿನಾಂಕ: 28-06-2023
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (Sub Mission on Agro Forestry-SMAF) ಮತ್ತು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಳಡಿ ಅರಣ್ಯದ ಹೊರಗೆ ನೆಟ್ಟಿರುವ ಸಸಿಗಳ ವಿವರಗಳು
ಬೆಂಗಳೂರು ಅರಣ್ಯ ವೃತ್ತದಲ್ಲಿ 339 ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ದಿನಾಂಕ:24/06/2023
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಯ ಸ್ಪಷ್ಟೀಕರಣ ಕುರಿತು
ರಾಜ್ಯದ ಪರಿಭಾವಿತ ಅರಣ್ಯ ಪ್ರದೇಶಗಳ ಕುರಿತು ಅಧಿಸೂಚನೆ
2023 ನೇ ಕ್ಯಾಲೆಂಡರ್ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಟಿಂಬರ್ ಮತ್ತು ಇತರೆ ಅರಣ್ಯ ಉತ್ಪನ್ನಗಳನ್ನು ಇ-ಹರಾಜು ಮಾಡಲು ದಿನಾಂಕಗಳನ್ನು ನಿಗದಿಪಡಿಸುವ ಕುರಿತು
ಕ್ರೀಡಾ ಮೀಸಲಾತಿಯಡಿ 10 ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ ಹುದ್ದೆಗೆ ನೇರ ನೇಮಕಾತಿ-ಅಂತಿಮ 1:5 ಆಯ್ಕೆ ಪಟ್ಟಿ
ಕಲ್ಯಾಣ ಕರ್ನಾಟಕ ಪ್ರಾದೇಶಿಕ ಕೇಡರ್ ಅಡಿಯಲ್ಲಿ ಹರಪ್ಪನಹಳ್ಳಿ ತಾಲೂಕಿಗೆ ಸಂಬಂಧಿಸಿದಂತೆ ಎರಡು ವಲಯ ಅರಣ್ಯ ಅಧಿಕಾರಿ ಹುದ್ದೆ ಅಧಿಸೂಚಿಸುವ ಬಗ್ಗೆ.
2023ನೇ ಕ್ಯಾಲೆಂಡರ್ ವರ್ಷದಲ್ಲಿ ವಿವಿಧ ಸರ್ಕಾರಿ ಮರಮಟ್ಟು ಸಂಗ್ರಹಾಲಯಗಳಲ್ಲಿ ಇ-ಹರಾಜು ಮಾಡಲು ದಿನಾಂಕಗಳನ್ನು ನಿಗಧಿಪಡಿಸುವ ಕುರಿತು. ದಿನಾಂಕ: 26-05-2023
2023-24 ನೇ ಸಾಲಿನ ಮೊದಲನೇ ತ್ರೈಮಾಸಿಕ ಅವಧಿಗೆ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ, ಅರಣ್ಯ ವೀಕ್ಷಕರ ಕಂಟಿಂಜೆಂಟ್ ವರ್ಗಾವಣೆ/ ಸ್ಥಳ ನಿಯುಕ್ತಿಗಾಗಿ ಪರಿಷ್ಕೃತ ಅಧಿಸೂಚನೆ.
2023-24 ನೇ ಸಾಲಿನಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಣಿದಾರ, ಗಸ್ತು ವನಪಾಲಕ ಮತ್ತು ಅರಣ್ಯ ವೀಕ್ಷಕರ ಸಾಮಾನ್ಯ ವರ್ಗಾವಣೆಗಾಗಿ ಅಧಿಸೂಚನೆ
ಪೂರಕ ಅಧಿಸೂಚನೆ ಸಂಖ್ಯೆ: KFD/HOFF/B9(MSC)/1/2020-PnR-KFD, dated: 02-05-2023ಕ್ಕೆ ತಿದ್ದುಪಡಿ
ಶೋಲಾ
ನಿತ್ಯ ಹರಿದ್ವರ್ಣ ಅರಣ್ಯ
ಮ್ಯಾಂಗ್ರೂವ್ಸ್
ತೇವಾಂಶಭರಿತ ಎಲೆ ಉದುರುವ ಅರಣ್ಯ
ಮಿರಿಸ್ಟಿಕಾ ಜೌಗುಪ್ರದೇಶಗಳು
ಶುಷ್ಕ ಎಲೆಉದುರುವ ಅರಣ್ಯ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ, ಹಾಸನ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ, ಮಂಡ್ಯ
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ, ವಿಜಯಪುರ
ಚಿಣ್ಣರ ವನ ದರ್ಶನ
ಚಿಣ್ಣರ ವನ ದರ್ಶನ, ಚಿಕ್ಕಮಗಳೂರು
ಚಿಣ್ಣರ ವನ ದರ್ಶನ, ಶಿವಮೊಗ್ಗ
ಸಾರ್ವಜನಿಕರ ವಿತರಣೆಗಾಗಿ ಸಸಿಗಳನ್ನು ಬೆಳೆಸುವುದು, ಶಿವಮೊಗ್ಗ
BENGARE TREE PARK,MANGALURU
ಸಂಜೀವಿನಿ ವನ ಟ್ರೀ ಪಾರ್ಕ್, ಧಾರವಾಡ
ನಾಗರಾಲ್ ದೈವೀವನ, ಬಾಗಲಕೋಟೆ
ಕಾಗಿನೆಲೆ ದೈವೀವನ,ಹಾವೇರಿ
ಚಾಮುಂಡೇಶ್ವರಿ ದೈವೀವನ, ಮೈಸೂರು
ಮಗುವಿಗೊಂದು ಮರ ಶಾಲೆಗೊಂದು ವನ, ದಾವಣಗೆರೆ
ಮಗುವಿಗೊಂದು ಮರ ಶಾಲೆಗೊಂದು ವನ, ಯಾದಗಿರಿ